'ಚಿನ್ನದ ಹುಡುಗ' ನೀರಜ್ ಚೋಪ್ರಾಗೆ 1 ಕೋಟಿ ಮತ್ತು ವಿಶೇಷ ಜೆರ್ಸಿ ಉಡುಗೊರೆ ನೀಡಿದ ಸಿಎಸ್ಕೆ
Sunday, October 31, 2021, 16:03 [IST]
ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾ ಪಟು ನೀರಜ್ ಚೋಪ್ರಾ ಆಗಸ್ಟ್ 7ರಂದು ನಡೆದಿದ್ದ ಪುರುಷರ ಜಾವೆಲಿನ್ ಥ್ರೋ ಫೈನಲ್ ಸುತ್ತಿನಲ್ಲಿ ಚಿನ್ನದ ಪದಕ ಗೆಲ್ಲುವು...