RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
Thursday, March 28, 2024, 14:20 [IST]
ಗುರುವಾರ, ಮಾರ್ಚ್ 28ರಂದು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ರೋಚಕ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್...