PBKS vs MI: ಐಪಿಎಲ್ನಲ್ಲಿ ಈ ಇತಿಹಾಸ ನಿರ್ಮಿಸಿದ 2ನೇ ಆಟಗಾರ ರೋಹಿತ್ ಶರ್ಮಾ
Thursday, April 18, 2024, 20:08 [IST]
ಗುರುವಾರ, ಏಪ್ರಿಲ್ 18ರಂದು ಮುಲ್ಲನ್ಪುರ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪರ ...