ಕಷ್ಟದ ದಿನಗಳಲ್ಲಿ ಆತ್ಮವಿಶ್ವಾಸ ತುಂಬಿದ ವಿಶೇಷ ವ್ಯಕ್ತಿಯನ್ನು ನೆನಪಿಸಿಕೊಂಡ ವಿರಾಟ್ ಕೊಹ್ಲಿ
Friday, September 9, 2022, 08:54 [IST]
ಏಷ್ಯಾಕಪ್ 2022ರ ಪಂದ್ಯಾವಳಿಯಲ್ಲಿ ವಿರಾಟ್ ಕೊಹ್ಲಿ ಫಾರ್ಮ್ ಕಂಡುಕೊಂಡಿದ್ದಾರೆ. 1021 ದಿನಗಳಿಂದ ರನ್ ಬರ ಅನುಭವಿಸುತ್ತಿದ್ದ ವಿರಾಟ್ ಕೊಹ್ಲಿ ಗುರುವಾರ ಏಷ್ಯಾಕಪ್ ಸೂಪರ್ 4 ಹಂತದ ಅ...