Ashes 2023: ಕೊನೆಯ ಪಂದ್ಯದಲ್ಲಿ ಆಸೀಸ್ ವಿರುದ್ಧ ಗೆದ್ದ ಇಂಗ್ಲೆಂಡ್; ಸ್ಟುವರ್ಟ್ ಬ್ರಾಡ್ಗೆ ಗೆಲುವಿನ ಬೀಳ್ಕೊಡುಗೆ
Monday, July 31, 2023, 23:44 [IST]
ಸೋಮವಾರ, ಜುಲೈ 31ರಂದು ಮುಕ್ತಾಯಗೊಂಡ 2023ರ ಆಶಸ್ ಟೆಸ್ಟ್ ಸರಣಿಯ ಐದನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡದ ವಿರುದ್ಧ ಆತಿಥೇಯ ಇಂಗ್ಲೆಂಡ್ ತಂಡ 49 ರನ್ಗಳ ಭರ್ಜರ...