ಏಷ್ಯನ್ ಗೇಮ್ಸ್ನಲ್ಲಿ ಸ್ಥಾನ ಖಚಿತಪಡಿಸಿಕೊಂಡ ಭಾರತ ಮಹಿಳಾ ರಗ್ಬಿ ಸೆವೆನ್ಸ್ ತಂಡ
Tuesday, August 1, 2023, 18:37 [IST]
ಭಾರತದ ಮಹಿಳಾ ರಗ್ಬಿ ಸೆವೆನ್ಸ್ ತಂಡ ಏಷ್ಯನ್ ಗೇಮ್ಸ್ನ ಮುಂಬರುವ ಆವೃತ್ತಿಗೆ ಅರ್ಹತೆ ಪಡೆದುಕೊಂಡಿದೆ. ಏಷ್ಯಾ ರಾಷ್ಟ್ರಗಳ ಪೈಕಿ ಏಳನೇ ಶ್ರೇಯಾಂಕವನ್ನು ಪಡೆಯುವ ಮೂಲಕ ಅರ್ಹತೆಯ...