ನಮ್ಮೂರ ಪ್ರತಿಭೆ: ಪಿಟಿ ಉಷಾ ವಿರುದ್ಧ ಎರಡು ಬಾರಿ ಗೆಲುವು ಸಾಧಿಸಿದ್ದ ಕನ್ನಡತಿ ಅಥ್ಲೀಟ್ ಅಶ್ವಿನಿ ನಾಚಪ್ಪ
Thursday, July 28, 2022, 22:14 [IST]
ಕ್ರೀಡಾಲೋಕಕ್ಕೆ ಕರ್ನಾಟಕ ಹಲವಾರು ಪ್ರತಿಭೆಗಳನ್ನು ನೀಡಿದೆ. ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು ಹಲವರು ಸಾಧನೆ ಮಾಡಿದ್ದಾರೆ ಮಾಡುತ್ತಿದ್ದಾರೆ....