ಸೂರ್ಯಕುಮಾರ್ ಯಾದವ್ರನ್ನು ತಂಡದಿಂದ ಕೈಬಿಡಬಾರದು ಎಂದ ಪಾಕಿಸ್ತಾನ ಮಾಜಿ ಕ್ರಿಕೆಟಿಗ
Thursday, March 23, 2023, 23:56 [IST]
ಭಾರತ ಏಕದಿನ ತಂಡದಲ್ಲಿ ಸೂರ್ಯಕುಮಾರ್ ಯಾದವ್ ಸತತವಾಗಿ ವಿಫಲವಾಗಿರುವುದಕ್ಕೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಅವರನ್ನು ಏಕದಿನ ತಂಡದಿಂದ ಕೈಬಿಡಬೇಕು ಎಂದು ಅಭಿಮಾನಿಗಳು, ಕ...