ಮಾಜಿ ಕ್ರಿಕೆಟಿಗ ಬಿ ವಿಜಯಕೃಷ್ಣ ನಿಧನ, ಸಿಎಂ ಯಡಿಯೂರಪ್ಪ ಸಂತಾಪ
Thursday, June 17, 2021, 10:05 [IST]
ಬೆಂಗಳೂರು: ಕರ್ನಾಟಕದ ಪ್ರತಿಭಾವಂತ ಕ್ರಿಕೆಟಿಗರಾಗಿದ್ದ ಬಿ ವಿಜಯಕೃಷ್ಣ ಹೃದಯಾಘಾತದಿಂದಾಗಿ ಬುಧವಾರ (ಜೂನ್ 16) ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ನಿಧನಕ...