ಪಾದಕ್ಕೆ ಗಾಯ, ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಿಂದ ಹೊರಬಿದ್ದ ಪಿ.ವಿ ಸಿಂಧು
Saturday, August 13, 2022, 21:54 [IST]
ಭಾರತದ ಏಸ್ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಪಾದಕ್ಕೆ ಪ್ರಮುಖವಾಗಿ ಪೆಟ್ಟಾಗಿದ್ದು, ವೃತ್ತಿ ಜೀವನದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಈ ಮೂಲಕ ಮಾಜಿ ವಿಶ್ವ ಚಾಂಪಿಯನ್ ಹ...