ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುವುದಾಗಿ ಘೋಷಿಸಿದ ಕುಸ್ತಿಪಟು ಭಜರಂಗ್ ಪುನಿಯಾ
Friday, December 22, 2023, 18:09 [IST]
ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್ಐ) ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆಯಾದ ಒಂದು ದಿನದ ಬಳಿಕ, ಪ್ರತಿಭಟನಾ ನಿರತ ಕುಸ್ತಿಪಟುಗಳ ಆಕ್ರೋಶ ಮತ್ತಷ್ಟು ಹೆಚ್ಚಾಗಿದೆ. ಇದೇ ವೇ...