ಭಾರತದ ಹಾಕಿ ದಂತಕತೆ ಬಲ್ಬೀರ್ ಸಿಂಗ್ ಆರೋಗ್ಯ ಸ್ಥಿತಿ ಗಂಭೀರ Thursday, October 4, 2018, 19:12 [IST] ನವದೆಹಲಿ, ಅಕ್ಟೋಬರ್ 4: ಉಸಿರಾಟದ ತೊಂದರೆಗೆ ಸಂಬಂಧಿಸಿ ಭಾರತದ ಹಾಕಿ ದಂತಕತೆ ಬಲ್ ಬೀರ್ ಸಿಂಗ್ ಅವರು ಚಂಡೀಗಢದಲ್ಲಿರುವ ಪೋಸ್ಟ್ ಗ್ರ್ಯಾಜುಯೇಟ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜ...