IND vs NZ T20 Series: ಟಿ20 ಸರಣಿಯಿಂದ ಹೊರಬಿದ್ದ ಟೀಂ ಇಂಡಿಯಾ ಆರಂಭಿಕ ಬ್ಯಾಟರ್
Wednesday, January 25, 2023, 08:15 [IST]
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿರುವ ಟೀಂ ಇಂಡಿಯಾ, ಈಗ ಮೂರು ಪಂದ್ಯಗಳ ಟಿ20 ಸರಣಿಯತ್ತ ಕಣ್ಣಿಟ್ಟಿದೆ. ಜನವರಿ 27 ರಂದು ಟಿ20 ಸರಣಿಯ ಮೊದಲನೇ ಪಂದ್...