ನಿವೃತ್ತಿ ನಿರ್ಧಾರ ವಾಪಸ್ ಪಡೆದು ಮತ್ತೆ ಮೈದಾನಕ್ಕಿಳಿಯಲಿದ್ದಾರೆ ಭಾರತದ ಈ ಆಟಗಾರ
Tuesday, August 8, 2023, 15:54 [IST]
ಭಾರತ ಕ್ರಿಕೆಟ್ ಮತ್ತು ಬಂಗಾಳ ತಂಡದ ಮಾಜಿ ಬ್ಯಾಟರ್ ಮನೋಜ್ ತಿವಾರಿ ಅವರು ತಮ್ಮ ನಿವೃತ್ತಿಯ ನಿರ್ಧಾರವನ್ನು ವಾಪಸ್ ಪಡೆದುಕೊಳ್ಳಲು ಮತ್ತು ತಕ್ಷಣವೇ ಜಾರಿಗೆ ಬರುವಂತೆ ಬಂಗಾಳ ತಂ...