BBL 2023: ಬ್ರಿಸ್ಬೇನ್ ಹೀಟ್ ಮಣಿಸಿ 5ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಪರ್ತ್ ಸ್ಕಾರ್ಚರ್ಸ್
Saturday, February 4, 2023, 21:14 [IST]
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿದ್ದ ಬಿಗ್ ಬ್ಯಾಷ್ ಲೀಗ್ಗೆ ಅಂತಿಮ ತೆರೆ ಬಿದ್ದಿದೆ. ಶನಿವಾರ ನಡೆದ ಫೈನಲ್ ಪಂದ್ಯದಲ್ಲಿ ಪರ್ತ್ ಸ್ಕಾರ್ಚರ್ಸ್ ಬ್ರಿಸ್ಬೇನ್ ಹೀಟ್ ವಿರುದ್ಧ 5 ವ...