Vijay Hazare Trophy 2023: ಬಿಹಾರ ವಿರುದ್ಧ ಅಬ್ಬರಿಸಿದ ದೇವದತ್ ಪಡಿಕ್ಕಲ್; ಕರ್ನಾಟಕಕ್ಕೆ ಸತತ 4ನೇ ಗೆಲುವು
Wednesday, November 29, 2023, 18:53 [IST]
ಬುಧವಾರ, ನವೆಂಬರ್ 29ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂ ಗ್ರೌಂಡ್ ಎ ನಲ್ಲಿ ನಡೆದ 2023ರ ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯ ಸಿ ಗುಂಪಿನ ಲೀಗ್ ಪಂದ್ಯದಲ್ಲಿ ಬಿಹಾರ ವಿರುದ...