ರಾಹುಲ್ ದ್ರಾವಿಡ್ ಹುಟ್ಟುಹಬ್ಬ ಆಚರಿಸಿದ ಟೀಂ ಇಂಡಿಯಾ: ಶುಭಾಶಯಗಳ ಮಹಾಪೂರ
Wednesday, January 11, 2023, 22:44 [IST]
ಭಾರತ ತಂಡದ ಮುಖ್ಯ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ 50ನೇ ಜನ್ಮದಿನದ ಸಂಭ್ರಮ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯಕ್ಕಾಗಿ ಕೋಲ್ಕತ್ತಾಗೆ ತಲುಪಿರುವ ಟೀಂ ಇ...