ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್ ಕ್ರಿಕೆಟಿಗ: ಯಾವ ತಂಡದ ಪರ ಗೊತ್ತಾ??
Friday, August 11, 2023, 22:08 [IST]
ಟೀಮ್ ಇಂಡಿಯಾ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಅಂಬಾಟಿ ರಾಯುಡು ಈಗಾಗಲೇ ಭಾರತೀಯ ಕ್ರಿಕೆಟ್ಗೆ ವಿದಾಯ ಘೋಷಣೆ ಮಾಡಿದ್ದಾರೆ. ಇದೀಗ ಅವರ ಚಿತ್ತ ವಿದೇಶಿ ಲೀಗ್ ಕ್...