2025ರ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಹಕ್ಕುಗಳಿಗೆ ಸಹಿ ಹಾಕಿದ ಪಿಸಿಬಿ; ಪಾಕಿಸ್ತಾನಕ್ಕೆ ಕಾಲಿಡುತ್ತಾ ಟೀಮ್ ಇಂಡಿಯಾ?
Saturday, December 16, 2023, 11:25 [IST]
ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಶುಕ್ರವಾರ, ಡಿಸೆಂಬರ್ 15ರಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನೊಂದಿಗೆ 2025ರ ಚಾಂಪಿಯನ್ಸ್ ಟ್ರೋಫಿ ಆತಿಥ್ಯ ಹಕ್ಕುಗಳ ಒಪ್...