IPL 2024: ಐಪಿಎಲ್ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಬಗ್ಗೆ ಕ್ರಿಸ್ ಗೇಲ್ ಹೇಳಿದ್ದೇನು?
Friday, March 22, 2024, 14:13 [IST]
ಬಹು ನಿರೀಕ್ಷಿತ 2024ರ ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್) 17ನೇ ಆವೃತ್ತಿಗೆ ಕ್ಷಣಗಣನೆ ಶುರುವಾಗಿದ್ದು, ಭಾರತೀಯ ಕ್ರಿಕೆಟ್ ಪ್ರೇಮಿಗಳು ಕೂಡ ಸಜ್ಜಾಗಿದ್ದಾರೆ. ಇದೀಗ ಎಲ್ಲರ ಕಣ್...