ವಿಶ್ವಕಪ್ನಲ್ಲಿ ಭಾರತ vs ಪಾಕಿಸ್ತಾನ ಪಂದ್ಯ: ಮಹತ್ತರ ಹೆಜ್ಜೆಯಿಟ್ಟ ಬಿಸಿಸಿಐ!
Wednesday, February 20, 2019, 18:45 [IST]
ನವದೆಹಲಿ, ಫೆಬ್ರವರಿ 20: ಪುಲ್ವಾಮಾದಲ್ಲಿ ಆತ್ಮಹತ್ಯಾ ಬಾಂಬ್ ದಾಳಿಕೋರ 40ಕ್ಕೂ ಹೆಚ್ಚು ಭಾರತೀಯ ಯೋಧರನ್ನು ಬಲಿ ಪಡೆದ ಘಟನೆಗೆ ಸಂಬಂಧಿಸಿ ಬಿಸಿಸಿಐ ಮಹತ್ತರ ಹೆಜ್ಜೆಯಿಟ್ಟಿದೆ. 2019ರ ವ...