ಭಾರತ ಟಿ20 ತಂಡದಲ್ಲಿ ಹಾರ್ದಿಕ್ ಪಾಂಡ್ಯಗೆ ಹೊಸ ಕ್ರಮಾಂಕ ಸೂಚಿಸಿದ ಮಾಜಿ ಕ್ರಿಕೆಟಿಗ
Monday, May 30, 2022, 17:05 [IST]
ಐಪಿಎಲ್ 15ನೇ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಚಾಂಪಿಯನ್ ಪಟ್ಟಕ್ಕೇರಿದೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಗುಜರಾತ್ ಟೈಟನ್ಸ್ ತಂಡ ರಾಜಸ್...