ಡಿಡಿಸಿಎ ಅಧ್ಯಕ್ಷ ರೋಹನ್ ಜೇಟ್ಲಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಬಿಸಿಸಿಐಗೆ ದೂರು
Friday, February 24, 2023, 16:44 [IST]
ದೆಹಲಿ ಜಿಲ್ಲಾ ಕ್ರಿಕೆಟ್ ಅಸಿಸಿಯೇಶನ್(ಡಿಡಿಸಿಎ) ಅಧ್ಯಕ್ಷ ರೋಹನ್ ಜೇಟ್ಲಿ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಮಾಜಿ ಕೇಂದ್ರ ಸಚಿವ ದಿ. ಅರುಣ್ ಜೇಟ್ಲಿ ಪುತ್ರನಾಗಿರುವ ರ...