WPL 2023: ಯುಪಿ ವಾರಿಯರ್ಸ್ ತಂಡಕ್ಕೆ ಭಾರತದ ಸ್ಟಾರ್ ಆಲ್ರೌಂಡರ್ ಉಪನಾಯಕಿ
Saturday, February 25, 2023, 23:45 [IST]
ಚೊಚ್ಚಲ ಮಹಿಳಾ ಪ್ರೀಮಿಯರ್ ಲೀಗ್ ಆವೃತ್ತಿಗಾಗಿ ಯುಪಿ ವಾರಿಯರ್ಸ್ ತಂಡ ಭಾರತ ತಂಡದ ಸ್ಟಾರ್ ಆಲ್ರೌಂಡರ್ ದೀಪ್ತಿ ಶರ್ಮಾರನ್ನು ಉಪನಾಯಕಿಯನ್ನಾಗಿ ಆಯ್ಕೆ ಮಾಡಿದೆ. ಆಸ್ಟ್ರೇಲ...