ಚಿರಾಗ್-ಸಾತ್ವಿಕ್ ಜೋಡಿಗೆ ಧ್ಯಾನ್ಚಂದ್ ಖೇಲ್ ರತ್ನ; ಮೊಹಮ್ಮದ್ ಶಮಿ ಸೇರಿದಂತೆ 26 ಸಾಧಕರಿಗೆ ಅರ್ಜುನ ಪ್ರಶಸ್ತಿ!
Wednesday, December 20, 2023, 20:49 [IST]
ಪ್ರಸಕ್ತ ವರ್ಷದ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಸಚಿವಾಲಯವು ಬುಧವಾರ, ಡಿಸೆಂಬರ್ 20ರಂದು ಪ್ರಕಟಿಸಿದೆ. ಮೇಜರ್ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿಗೆ ಬ್...