ಡೋಪಿಂಗ್ ಟೆಸ್ಟ್ ನಲ್ಲಿ ಸಿಕ್ಕಿಬಿದ್ದ ಯೂಸುಫ್ ಪಠಾಣ್ ಗೆ 5 ತಿಂಗಳ ನಿಷೇಧ!
Tuesday, January 9, 2018, 15:28 [IST]
ಬರೋಡ, ಜನವರಿ 9 : ಇತ್ತೀಚೆಗೆ ನಡೆಸಲಾದ ಉದ್ದೀಪನಾ ಮದ್ದು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಟೀಂ ಇಂಡಿಯಾದ ಆಲ್ ರೌಂಡರ್ ಯೂಸೂಫ್ ಪಠಾಣ್ ಅವರು ಐದು ತಿಂಗಳು ನಿಷೇಧಕ್ಕೊಳಗಾಗಿದ್...