ಲಾರ್ಡ್ಸ್ ಟೆಸ್ಟ್ನಲ್ಲಿ ಭಾರತದ ವಿರುದ್ಧ ಮುನ್ನಡೆ ಸಾಧಿಸಲು 4 ಅಂಶಗಳ ಮೇಲೆ ಇಂಗ್ಲೆಂಡ್ ಚಿತ್ತ
Wednesday, August 11, 2021, 12:59 [IST]
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಎರಡು ತಂಡಗಳು ಕೂಡ ಸಜ್ಜಾಗಿದೆ. ಗುರುವಾರ ಐತಿಹಾಸಿಕ ಲಾರ್ಡ್ಸ್ ಅಂಗಳದಲ್ಲಿ ಸರಣಿಯ ಎರಡನೇ ಪಂದ್ಯ ನಡೆಯಲಿದೆ. ...