Asian Games: ಕುದುರೆ ಸವಾರಿಯಲ್ಲಿ 41 ವರ್ಷಗಳ ಬಳಿಕ ಚಿನ್ನದ ಪದಕ ಗೆದ್ದ ಭಾರತ
Tuesday, September 26, 2023, 16:21 [IST]
ಏಷ್ಯನ್ ಗೇಮ್ಸ್ನಲ್ಲಿ ಭಾರತ ಈಕ್ವೆಸ್ಟ್ರಿಯನ್(ಕುದುರೆ ಸವಾರಿ) ವಿಭಾಗದಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದೆ. 1982ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಬಳಿಕ ಇದೇ ಮೊದಲ...