Indian Super League : ಕಂಠೀರವ ಕ್ರೀಡಾಂಗಣದಲ್ಲಿ ಬೆಂಗಳೂರು ಹುಡುಗರ ಅಬ್ಬರ: ಗೋವಾ ವಿರುದ್ಧ 3-1 ಗೋಲುಗಳ ಭರ್ಜರಿ ಜಯ
Thursday, February 23, 2023, 23:16 [IST]
ಇಂಡಿಯನ್ ಸೂಪರ್ ಲೀಗ್ನಲ್ಲಿ ಬೆಂಗಳೂರು ಎಫ್ಸಿ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಗುರುವಾರ ಫೆಬ್ರವರಿ 23ರಂದು ನಡೆದ ಪಂದ್ಯದಲ್ಲಿ ಎಫ್ಸಿ ಗೋವಾ ವಿರುದ್ಧ 3-1 ಗೋಲುಗಳ...