FIFA Women's World Cup: ಇಂಗ್ಲೆಂಡ್ ಮಣಿಸಿ ಮೊದಲ ಬಾರಿ ವಿಶ್ವಕಪ್ ಗೆದ್ದ ಸ್ಪೇನ್
Monday, August 21, 2023, 12:35 [IST]
ಫಿಫಾ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸ್ಪೇನ್ 1-0 ಗೋಲುಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿ, ಇತಿಹಾಸ ನಿರ್ಮಿಸಿದೆ. ಭಾನುವಾರ ಸಿಡ್ನಿ ಒಲಿಂಪಿಕ್ ಸ್ಟೇಡಿಯಂನಲ್ಲಿ ನ...