ಫ್ರೆಂಚ್ ಓಪನ್: ಕ್ವಾರ್ಟರ್ ಫೈನಲ್ ನಲ್ಲಿ ಹೊರಬಿದ್ದ ಸೈನಾ, ಸಿಂಧು, ಶ್ರೀಕಾಂತ್
Saturday, October 27, 2018, 15:25 [IST]
ಪ್ಯಾರೀಸ್, ಅಕ್ಟೋಬರ್ 27: ಪ್ಯಾರೀಸ್ ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಿಂದ ಭಾರತದ ಸ್ಟಾರ್ ಆಟಗಾರರಾದ ಸೈನಾ ನೆಹ್ವಾಲ್, ಕಿದಂಬಿ ಶ್ರೀಕಾಂತ್, ಪಿವಿ ಸ...