ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ : ಕೊರಿಯಾ ಜೋಡಿಯನ್ನು ಬಗ್ಗು ಬಡಿದು ಫೈನಲ್ ಪ್ರವೇಶಿಸಿದ ಭಾರತ
Saturday, October 29, 2022, 20:05 [IST]
ಪ್ಯಾರಿಸ್ನಲ್ಲಿ ನಡೆದ ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಪುರುಷರ ಡಬಲ್ಸ್ನಲ್ಲಿ ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ ಸಾತ್ವಿಕ್ ಸಾಯಿರಾಜ್ ರಂಕಿರ...