French Open 2024: ಎರಡನೇ ಬಾರಿಗೆ ಫ್ರೆಂಚ್ ಓಪನ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾತ್ವಿಕ್-ಚಿರಾಗ್ ಜೋಡಿ
Sunday, March 10, 2024, 23:06 [IST]
ಭಾನುವಾರ, ಮಾರ್ಚ್ 10ರಂದು ನಡೆದ 2024ರ ಫ್ರೆಂಚ್ ಓಪನ್ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಫೈನಲ್ನಲ್ಲಿ ಗೆದ್ದು ಬೀಗಿದ ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ...