ವಿಶ್ವಕಪ್ 2023: ಪಾಕಿಸ್ತಾನ, ಇಂಗ್ಲೆಂಡ್ ಸೇರಿ ಈ 4 ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ; ಮೆಕ್ಗ್ರಾತ್ ಭವಿಷ್ಯ
Friday, August 4, 2023, 18:18 [IST]
ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಇನ್ನು ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಈಗಾಗಲೇ ಐಸಿಸಿ ವೇಳಾಪಟ್...