ಶ್ರೀಲಂಕಾದ ಬ್ಯಾಟಿಂಗ್ ಕೋಚ್ ಗ್ರ್ಯಾಂಟ್ ಫ್ಲವರ್ಗೆ ಕೊರೊನಾ ಪಾಸಿಟಿವ್
Thursday, July 8, 2021, 22:43 [IST]
ಕೊಲಂಬೋ: ಶ್ರೀಲಂಕಾ ವಿರುದ್ಧದ ಸರಣಿ ಬಳಿಕ ವೇಳೆ ಇಂಗ್ಲೆಂಡ್ನ ಅನೇಕ ಆಟಗಾರರಲ್ಲಿ ಕೋವಿಡ್-19 ಸೋಂಕು ಕಂಡುಬಂದಿತ್ತು. ಇದೇ ಕಾರಣಕ್ಕೆ ಪಾಕಿಸ್ತಾನ ವಿರುದ್ಧದ ಸರಣಿಗಾಗಿ ಇಂಗ್...