WPL 2024: ಗುಜರಾತ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಆರ್ಸಿಬಿ; ಕುಣಿದು ಕುಪ್ಪಳಿಸಿದ ರಾಯಲ್ ಫ್ಯಾನ್ಸ್!
Tuesday, February 27, 2024, 22:43 [IST]
ಮಂಗಳವಾರ, ಫೆಬ್ರವರಿ 27ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯಾವಳಿಯ ಐದನೇ ಪಂದ್ಯದಲ್ಲಿ ರಾಯಲ್ ಚಾಲೆಂಜ...