WPL 2024: ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿದ ಮುಂಬೈ ಇಂಡಿಯನ್ಸ್; ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸಿ ಗೆಲುವು ತಂದ ಸಜನಾ
Saturday, February 24, 2024, 08:11 [IST]
ಶುಕ್ರವಾರ, ಫೆಬ್ರವರಿ 23ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 2024ರ ಮಹಿಳಾ ಪ್ರೀಮಿಯರ್ ಲೀಗ್ (WPL) 2ನೇ ಆವೃತ್ತಿಯ ಉದ್ಘಾಟನಾ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್...