ಪಾಕಿಸ್ತಾನ ತಂಡದ ಈ ವಿಶ್ವಕಪ್ ಪಂದ್ಯಕ್ಕೆ ಈ ಸ್ಟೇಡಿಯಮ್ನಲ್ಲಿ ಪ್ರೇಕ್ಷಕರಿಗೆ ಪ್ರವೇಶವಿಲ್ಲ; ಕಾರಣವೇನು?
Thursday, September 21, 2023, 18:45 [IST]
ಭಾರತದಲ್ಲಿ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ನಡೆಯಲಿರುವ 2023ರ ಐಸಿಸಿ ಏಕದಿನ ವಿಶ್ವಕಪ್ಗೆ ದಿನಗಣನೆ ಆರಂಭವಾಗಿದ್ದು, ಭಾಗವಹಿಸುವ ಎಲ್ಲಾ ಹತ್ತು ತಂಡಗಳು ಶೀಘ್ರದಲ್ಲೇ ಭಾರತಕ...