ವಿಶ್ವಕಪ್ನಿಂದ ಪಂತ್ ಹೊರಗಿಟ್ಟಿದ್ದು ಅಚ್ಚರಿ ಮೂಡಿಸಿದೆ: ಸುನಿಲ್ ಗವಾಸ್ಕರ್
Monday, April 15, 2019, 18:17 [IST]
ನವದೆಹಲಿ, ಏಪ್ರಿಲ್ 15: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರು 2019ರ ಭಾರತದ ವಿಶ್ವಕಪ್ ತಂಡದಿಂದ ಯುವ ಕ್ರಿಕೆಟಿಗ ಪಂತ್ ಅವರನ್ನು ಹೊರಗಿಟ್ಟಿದ್ದಕ್ಕಾಗಿ ಅಚ್ಚರ...