Imran Khan Arrested: ಪಾಕಿಸ್ತಾನದ ಮಾಜಿ ಪ್ರಧಾನಿ, ಕ್ರಿಕೆಟಿಗ ಇಮ್ರಾನ್ ಖಾನ್ ಬಂಧನ; 3 ವರ್ಷಗಳ ಜೈಲು ಶಿಕ್ಷೆ
Saturday, August 5, 2023, 16:59 [IST]
ಪಾಕಿಸ್ತಾನ ತಂಡದ ಮಾಜಿ ಕ್ರಿಕೆಟಿಗ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಶನಿವಾರ, ಆಗಸ್ಟ್ 5ರಂದು ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ...