Independence Day: ಸ್ವಾತಂತ್ರ್ಯ ದಿನದ ಅಚ್ಚುಮೆಚ್ಚಿನ ನೆನಪುಗಳನ್ನು ಹಂಚಿಕೊಂಡ ವಿರಾಟ್ ಕೊಹ್ಲಿ
Tuesday, August 15, 2023, 16:33 [IST]
ಭಾರತ ದೇಶವು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ. ಈ ಶುಭ ಸಂದರ್ಭದಲ್ಲಿ ಸಹ ದೇಶವಾಸಿಗಳಿಗೆ ಶುಭ ಕೋರಲು ಭಾರತೀಯರು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡರು...