ರಿಚಾ ಘೋಷ್ ಹೋರಾಟ ವ್ಯರ್ಥ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಸೋತ ಭಾರತ
Saturday, December 17, 2022, 22:33 [IST]
ಭಾರತ ಹಾಗೂ ಆಸ್ಟ್ರೇಲಿಯಾ ಮಹಿಳಾ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿಯೂ ಭಾರತ ರೋಚಕ ಹೋರಾಟದ ನಂತರ ಸೋಲು ಅನುಭವಿಸಿದೆ. ಆಸ್ಟ್ರೇಲಿಯಾ ನೀಡಿದ 189 ರನ್ಗಳ ಬೃಹತ್ ಗುರಿಯನ್ನು ಬೆನ್ನ...