Breaking: ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧುಗೆ 1 ವರ್ಷ ಜೈಲು ಶಿಕ್ಷೆ ಪ್ರಕಟ
Thursday, May 19, 2022, 15:47 [IST]
ನವದೆಹಲಿ, ಮೇ 19: 1988ರಲ್ಲಿ ನಡೆದ ಅಂದರೆ 34 ವರ್ಷದ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ, ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್...