PKL 2022: ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಬುಲ್ಸ್, ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಕಾಳಗಕ್ಕೆ ಸಜ್ಜು
Sunday, October 30, 2022, 15:08 [IST]
ಪ್ರೊ ಕಬಡ್ಡಿ ಲೀಗ್ ಸೀಸನ್ 9 (ಪಿಕೆಎಲ್ 9) ನ 48 ನೇ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ಭಾನುವಾರ ಬೆಂಗಳೂರು ಬುಲ್ಸ್ ವಿರುದ್ಧ ಸೆಣಸಲಿದೆ. ಉಭಯ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಅಗ...