ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ವೇಗಿ ಜೇಮ್ಸ್ ಪ್ಯಾಟಿನ್ಸನ್
Wednesday, October 20, 2021, 12:44 [IST]
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಪ್ರತಿಷ್ಠಿತ ಆ್ಯಶಸ್ ಟೆಸ್ಟ್ ಸರಣಿ ಈ ವರ್ಷಾಂತ್...