ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಅನ್ನು ರಾಣಿ
Tuesday, October 3, 2023, 19:51 [IST]
ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಕ್ರೀಡಾಪಟುಗಳ ಅದ್ಭುತ ಪ್ರದರ್ಶನ ಮುಂದುವರಿದಿದೆ. ಪಾರೂಲ್ ಚೌಧರಿ ಚಿನ್ನದ ಪದಕವನ್ನು ಗೆದ್ದ ನಂತರ ಮತ್ತೋರ್ವ ಮಹಿಳಾ ಅಥ್ಲೀಟ್ ಅನ್ನು ...