ಜಾರ್ಖಂಡ್: ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರು ಪ್ರೇಕ್ಷಕರು ಸಾವು; ಮೂವರಿಗೆ ಗಂಭೀರ ಗಾಯ
Sunday, September 24, 2023, 12:17 [IST]
ಜಾರ್ಖಂಡ್ನ ದುಮ್ಕಾ ಜಿಲ್ಲೆಯಲ್ಲಿ ಫುಟ್ಬಾಲ್ ಪಂದ್ಯದ ವೇಳೆ ಆಟದ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರು ಸ್ಥಳೀಯ ಪ್ರೇಕ್ಷಕರು ಸಾವನ್ನಪ್ಪಿದ್ದು ಮತ್ತು ಮೂವರು ಗಾಯಗೊಂಡಿದ್ದಾರ...