WIPL 2023: ಮಹಿಳಾ ಐಪಿಎಲ್ಗಾಗಿ ತನ್ನ ಕೋಚಿಂಗ್ ಬಳಗ ಪ್ರಕಟಿಸಿದ ಮುಂಬೈ ಇಂಡಿಯನ್ಸ್
Monday, February 6, 2023, 07:45 [IST]
2023ರ ಚೊಚ್ಚಲ ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್ಗೆ (ಮಹಿಳಾ ಐಪಿಎಲ್) ಮಾರ್ಚ್ ಮೊದಲ ವಾರದಲ್ಲಿ ಚಾಲನೆ ಸಿಗಲಿದೆ. ಈಗಾಗಲೇ ಐದು ತಂಡಗಳು ಫ್ರಾಂಚೈಸಿ ಹಕ್ಕು ಪಡೆದುಕೊಂಡಿದ್ದು, ನೂರಾ...