IND vs ENG: ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ವಿರುದ್ಧ ಇತಿಹಾಸ ನಿರ್ಮಿಸಿದ ಜೋ ರೂಟ್; ಸ್ಟೀವನ್ ಸ್ಮಿತ್ ದಾಖಲೆ ಧೂಳಿಪಟ
Saturday, February 24, 2024, 09:16 [IST]
ಶುಕ್ರವಾರ, ಫೆಬ್ರವರಿ 23ರಿಂದ ರಾಂಚಿಯ ಜೆಎಸ್ಸಿಎ ಸ್ಟೇಡಿಯಂನಲ್ಲಿ ಆರಂಭವಾಗಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದಲ್ಲಿ ಆತಿಥೇಯ ಭಾರತ ಮತ್ತು ಪ್ರವಾಸಿ ಇಂಗ್ಲೆ...