IND vs NZ: ಕಿವೀಸ್ ವಿರುದ್ಧ ಭಾರತದ ಟಿ20 ತಂಡದ ಬಗ್ಗೆ ಜಾಂಟಿ ರೋಡ್ಸ್ ದೊಡ್ಡ ಹೇಳಿಕೆ
Friday, November 18, 2022, 04:06 [IST]
2022ರ ಟಿ20 ವಿಶ್ವಕಪ್ನಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ, ಭಾರತ ತಂಡ ಇದೀಗ ದ್ವಿಪಕ್ಷೀಯ ಸರಣಿಗಳತ್ತ ಗಮನಹರಿಸಿದೆ. ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಿ, ಯುವ ಆಟಗಾರರನ್ನು ಮುನ...